Unclaimed brand
'ಸಂಚಯ' ವಾಣಿಜ್ಯ ಆಸಕ್ತಿ ಅಥವಾ ಲಾಭದ ಉದ್ದೇಶವಿಲ್ಲದೆ ಕನ್ನಡ ಸಾಹಿತ್ಯ ಸಂಶೋಧನೆಯ ತಾಂತ್ರಿಕ ಸಾಮರ್ಥ್ಯವನ್ನು ವರ್ಧಿಸುವುದಕ್ಕಾಗಿ ಕಾರ್ಯನಿರತವಾಗಿದೆ. ಕನ್ನಡ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಹುಟ್ಟಿಕೊಂಡದ್ದು ‘ಸಂಚಯ’. ತಂತ್ರಜ್ಞಾನವನ್ನು ಭಾಷೆ ಮತ್ತು ಸಾಹಿತ್ಯಿಕ ಸಂಶೋಧನೆಗಳಿಗೆ ಬಳಸುವ ಸಾಧ್ಯತೆಯನ್ನು ‘ಸಂಚಯ’ ಶೋಧಿಸುತ್ತಿದೆ. ಸಾಹಿತ್ಯಿಕ ಮತ್ತು ತಾಂತ್ರಿಕ ಜ್ಞಾನಗಳನ್ನು ಬೆಸೆಯುವ ಯೋಜನೆಗಳೆಲ್ಲವೂ ಮುಕ್ತ ತಂತ್ರಾಂಶದ ಮೂಲಕ ಮುಕ್ತ ಮಾಹಿತಿ ಮತ್ತು ಮುಕ್ತ ಜ್ಞಾನದ ವಾತಾವರಣವೊಂದನ್ನು ರೂಪಿಸುವ ಆದರ್ಶವನ್ನು ಬುನಾದಿಯಾಗಿಟ್ಟುಕೊಂಡಿವೆ.
Liking this brand profile? Share this page


Hex Code
Color name
RGB
HSL
CMYK
#77368D
Vivid Violet
119, 54, 141
285, 45, 38
16, 62, 0, 45
#FECDA5
Flesh
254, 205, 165
27, 98, 82
0, 19, 35, 0
#464646
Tundora
70, 70, 70
0, 0, 27
0, 0, 0, 73
Brand industry
Science and Education
Company type
Suggest company type
Year founded
Suggest founded year
Company size
Suggest company size